SHARE

ಬೆಳಗಾವಿ: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೆ. 15ರಂದು ಬೆಳಗಾವಿಗೆ ಆಗಮಿಸಿ ಜನತಾ ದರ್ಶನ ನಡೆಸಲಿದ್ದಾರೆ. ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸುವ ಸಿಎಂ ಅವರು ಅಂದು ಜನರ ದೂರು ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ದೂರು ದುಮ್ಮಾನ ಕೇಳಲಿದ್ದಾರೆ.