SHARE

ಬೆಳಗಾವಿ: ಚುನಾವಣಾ ಪ್ರಚಾಕ್ಕಾಗಿ ತೆರಳುತ್ತಿರುವ ವೇಳೆ ಮಹಾರಾಷ್ಟ್ರದ ಸೊಲ್ಲಾಪೂರ ಸಮೀಪ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಕಾರು ಪಲ್ಟಿ ಹೊಡೆದ ಪರಿಣಾಮ ಅವರ ತೆಲೆಗೆ ತೀವ್ರ ಪೆಟ್ಟಾಗಿದ್ದು ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ವೈದ್ಯರ ಪ್ರಕಾರ ಅಂಜಲಿ ನಿಂಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ.
ಈ ಅಪಘಾತದಲ್ಲಿ ಅವರ ಕಾರ್ ಚಾಲಕ ಮತ್ತು ಬಾಡಿಗಾರ್ಡ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ..!