SHARE

ಬೆಳಗಾವಿ: ಅಥಣಿ ತಾಲೂಕಿನ ಝಂಜರವಾಡ ಹೊರವಲಯದಲ್ಲಿ ಕಲಬೆರಕೆ ಹಾಲು ತಯಾರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಂಝರವಾಡ ಗ್ರಾಮದ ಉಮರಾಲಿ ಹಾಜಿಸಾಬ ಅನ್ಸಾರಿ(೨೩) ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಅವನಿಂದ ಒಟ್ಟು 49 ಸಾವಿರ ಮೌಲ್ಯದ ಮಾಲು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.