SHARE

ಬೆಂಗಳೂರು: ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆ ಸರ್ಕಾರದ ವರ್ಚಸ್ಸಿಗೆ ಧಕ್ಕೆಯುಂಟು ಮಾಡಲಿದ್ದು, ಯಾವುದೇ ಸಂದರ್ಭದಲ್ಲಿಯೂ ಈ ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು ಈಗ ಮುಂದಿನ ಚುನಾವಣೆಗೆ ಸಿಎಂ ಕೂಡ ಭಾರದ ಸಿದ್ಧತೆ ನಡೆಸಿದಂತೆ ಕಾಣುತ್ತಿದೆ. ಭಾನುವಾರ ರಜೆ ಇದ್ದರೂ ಕೂಡ ಸಿಎಂ ಸಭೆ ನಡೆಸಿ ಮುಂದಿನ ಚುನಾವಣೆ ಹೊತ್ತಿಗೆ ರಾಜ್ಯದಲ್ಲಿ ಅಭಿವೃದ್ಧಿ ಬಿಂಬಿತವಾಗುವ ಹಾಗೆ ನೋಡಿಕೊಳ್ಳುತ್ತಿದ್ದಾರೆ ಈ ಬಗ್ಗೆ ಇಲ್ಲೊಂದು ವಿಶೇಷ ವಿಡಿಯೋ ನೋಡಿ

https://youtu.be/Nv0LySn8RcI