ದೇಶ
Home ದೇಶ
ಶ್ರೀ ಸಿದ್ದೇಶ್ವರ ಜಾತ್ರೆ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು: ಜಾತ್ರಾ ಕಮಿಟಿ
ಗೋಕಾಕ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರೋನಾ...
ನೂತನ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಮಂಗಳಾ ಅಂಗಡಿ
ನವದೆಹಲಿ: ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರು ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಮೂಲಕ ಎಲ್ಲರ ಗಮನ ಸೆಳೆದರು. ದಿ.ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ...
ರಾಜ್ಯದ ನಾಲ್ವರು ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ
ನವದೆಹಲಿ: ಕೇಂದ್ರದ ನೂತನ ಸಚಿವರಾಗಿ 43 ಸಂಸದರು ಪದಗ್ರಹಣ ಮಾಡಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ 15 ಸಂಸದರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ರಾಜೀವ್ ಚಂದ್ರಶೇಖರ್ಗೆ ಕೇಂದ್ರ...
ನಾಳೆ ಕೇಂದ್ರ ಚುನಾವಣಾ ಆಯೋಗದಿಂದ ಸಭೆ: 5 ರಾಜ್ಯಗಳ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ ಸಾಧ್ಯತೆ
ನವದೆಹಲಿ: ನಾಳೆ ಕೇಂದ್ರ ಚುನಾವಣಾ ಆಯೋಗದಿಂದ ಸಭೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು 5 ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. ಜೊತೆಗೆ, ರಾಜ್ಯದಲ್ಲಿ ನಡೆಯಬೇಕಿದ್ದ ಬೈಎಲೆಕ್ಷನ್ಗೂ...
ಪೆಟ್ರೋಲ್-ಡೀಸೆಲ್ ದರದಲ್ಲಿ ಹೆಚ್ಚಳ; ಇಂದು ಮಧ್ಯರಾತ್ರಿಯಿಂದಲೇ ಹೊಸ ನಿಯಮ ಜಾರಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿರುವ 2021-22ರ ಬಜೆಟ್ ನಲ್ಲಿ ತೈಲದರದಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಕೃಷಿ ಮೂಲಸೌಕರ್ಯ ಸೆಸ್ ಮೂಲಕ ಏರಿಕೆ ಮಾಡಲಾಗಿದ್ದು, ರಸಗೊಬ್ಬರ, ಚಿನ್ನ, ಬೆಳ್ಳಿ,...
ಕೇಂದ್ರ ಬಜೆಟ್-2021-22 ಪ್ರಮುಖಾಂಶಗಳು
ನವದೆಹಲಿ: 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಲಾಗುತ್ತಿದ್ದು, ಸಂಸತ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಮಾಡಿದ್ದಾರೆ.
ಬಜೆಟ್ ಪ್ರಮುಖಾಂಶಗಳು:
* ಸ್ವಚ್ಛ ಭಾರತ್ ಮತ್ತು ಸ್ವಸ್ಥ ಭಾರತ್...
ಗ್ರಾಮೀಣ ಕ್ಷೇತ್ರ ನನ್ನದು, ಇನ್ಮುಂದೆ ಅಲ್ಲಿ ಅಭಿವೃದ್ಧಿ ಪರ್ವ: ರಮೇಶ ಜಾರಕಿಹೊಳಿ
ಬೆಳಗಾವಿ: ಇಟ್ಟ ಹೆಜ್ಜೆಯಲ್ಲಿ ಹಿಂದೆ ಸರಿಯದೇ ತಮ್ಮ ಗೆಲುವು ಸಾಬೀತುಪಡಿಸುತ್ತ ಬಂದಿರುವ ಸಚಿವ ರಮೇಶ ಜಾರಕಿಹೊಳಿ ಈಗ ಬೆಳಗಾವಿ ಗ್ರಾಮೀಣ ಕ್ಷೇತ್ರ ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಸಜ್ಜಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಕೈವಶವಾಗಿರುವ...
ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ: ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಪರಿಶೀಲನೆ: ಸಚಿವ ಸುರೇಶ್ ಅಂಗಡಿ
ಬೆಳಗಾವಿ: ದೇಶದ ಮೊಟ್ಟಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರುನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ...
ಖ್ಯಾತ ಬಾಲಿವುಡ್ ನಟ ಸುಶಾಂತ್ ಸಿಂಗ್ ನೇಣು ಬಿಗಿದು ಆತ್ಮಹತ್ಯೆ
ಮುಂಬೈ: ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಮುಂಬೈನ ಬಾಂದ್ರಾ ಮನೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. 2008ರಲ್ಲಿ ಸುಶಾಂತ್ ಸಿಂಗ್ ಚಿತ್ರರಂಗಕ್ಕೆ...
ವೈದ್ಯೆ ಅತ್ಯಾಚಾರ ಹತ್ಯೆ ಪ್ರಕರಣ: ನಾಲ್ವರು ಕಾಮುಕರು ಎನಕೌಂಟರ್
ಬೆಂಗಳೂರು:ಹೈದ್ರಾಬಾದ್ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನಕೌಂಟರ್ ಮಾಡಿದ್ದಾರೆ. ಸುದ್ದಿ ಹಬ್ಬುತ್ತಿದ್ದಂತೆ ದೇಶಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಾಗೂ ಮಹಿಳಾ ವಲಯದಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ನ. 27ರಂದು ನಡೆದಿದ್ದ...