ರಾಜ್ಯ

ರಾಜ್ಯ

ಧಾರವಾಡದಲ್ಲಿ ಕಟ್ಟಡ ಕುಸಿತ: ಸಿಎಂ ಕುಮಾರಸ್ವಾಮಿ ಬೇಸರ ನೇರ ರಕ್ಷಣಾ ನಿಗಾಕ್ಕೆ CSಗೆ ಸೂಚನೆ

ಬೆಳಗಾವಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಐವತ್ತಕ್ಕೂ ಹೆಚ್ಚು ಜನ ಸಿಲುಕಿರುವ ಕಟ್ಟಡಕ್ಕೆ ಬೆಂಗಳೂರು ವಿಶೇಷ ತಂಡ ಆಗಮಿಸಲಿದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸ್ವತಃ ಮುಖ್ಯ ಕಾರ್ಯದರ್ಶಿ ಅವರು...

ಅಕ್ರಮ ಆಸ್ತಿಗಳಿಕೆ ಆರೋಪ, ಎಸಿಬಿ ಅಧಿಕಾರಿಗಳ ದಾಳಿ

ವಿಜಯಪುರ: ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಗಳ ಚಳಿ‌ಬಿಡಿಸಿದ್ದಾರೆ. ನಗರದ ಬಿಎಲ್ ಡಿ ಇ‌ ಕಾಲೇಜು ಬಳಿ ಇರುವ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಗಮದ ಎಕ್ಸಿಕ್ಯೂಟಿವ್...

ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಇನ್ನಿಲ್ಲ

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಧುಮೇಹ, ರಕ್ತದೊತ್ತಡ, ಕಿಡ್ನಿವೈಫಲ್ಯ, ಮೂತ್ರಕೋಶ ಮತ್ತು ಉಸಿರಾಟದ ತೊಂದರೆಯಿಂದ...

ಹಾವೇರಿ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ರಾಹುಲ್​ ಗಾಂಧಿ ವಾಗ್ದಾಳಿ

ಹಾವೇರಿ: ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರು ಹುತಾತ್ಮರಾದ್ರು. ಸಿಆರ್ ಪಿಎಫ್ ಯೋಧರನ್ನ ಯಾರು ಸಾಯಿಸಿದ್ದಾರೆ. ಜೈಷ್ ಮೊಹಮ್ಮದ ಸಂಘಟನೆ ಯಾರದ್ದು.? ಜೈಷ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನ ಪಾಕಿಸ್ತಾನಕ್ಕೆ ಒಯ್ದು ಬಿಟ್ಟು...

ಪ್ರಧಾನಿ ಭೇಟಿ ಮಾಡಿದ ಸಿಎಂ: ಬರ ಪರಿಹಾರ, ನರೇಗಾ ಬಾಕಿ ಅನುದಾನ ಬಿಡುಗಡೆ ಮಾಡಲು ಮನವಿ

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಪರಿಹಾರ ಹಾಗೂ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಾಕಿ ಇರುವ ವೇತನ...

ಕರ್ನಾಟಕದ ಸಿಎಂ ರಿಮೋಟ್​ ಮತ್ತೊಬ್ಬರ ಬಳಿ ಇದೆ. ಅವರು ಹೇಳಿದಂತೆ ಇವರು ಕೇಳಬೇಕು: ಪ್ರಧಾನಿ ಮೋದಿ

ಕಲ್ಬುರ್ಗಿ: ಕರ್ನಾಟಕ ಸರ್ಕಾರ ರೈತ ವಿರೋಧಿ ಸರ್ಕಾರ, ಇಲ್ಲಿನ ಸಿಎಂ ಅವರ ರಿಮೋಟ್​ ಮತ್ತೊಬ್ಬರ ಬಳಿ ಇದೆ. ಅವರು ಹೇಳಿದಂತೆ ಇವರು ಕೇಳಬೇಕು. ಮೈತ್ರಿಗೆ ಸರಿಯಾದ ಸಹಕಾರ ಸಿಗುತ್ತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಲ್ಲಿಕಾರ್ಜುನ...

ಕಂಪ್ಲಿ ಶಾಸಕ ಗಣೇಶ ಮುಂಬಯಿನಲ್ಲಿ ಬಂಧನ

ಮುಂಬಯಿ: ಶಾಸಕ ಆನಂದಸಿಂಗ್ ಮೇಲೆ ಜ. 20ರ ರಾತ್ರಿ ಈಗಲ್ಟನ್ ರೆಸಾರ್ಟನಲ್ಲಿ ಹಲ್ಲೆ ಮಾಡಿದ್ದ ಆರೋಪದ ನಂತರ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ. ಎನ್. ಗಣೇಶ್ ಕೊನೆಗೂ ಅರೆಸ್ಟ್ ಮುಂಬಯಿನಲ್ಲಿ ಆಗಿದ್ದಾರೆ. ಘಟನೆಯ...

ಏರೋ ಇಂಡಿಯಾ 2019 ವೈಮಾನಿಕ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು: ಏಷಿಯಾದ ಅತಿದೊಡ್ಡ ಏರೋ ಇಂಡಿಯಾ 2019ರ ವೈಮಾನಿಕ ಪ್ರದರ್ಶನಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2019ರ ಹನ್ನೆರಡನೇ ಆವೃತ್ತಿಯ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವೆ...

ಯಲಹಂಕ ವಾಯು ನೆಲೆ ಬಳಿ ತಾಲೀಮು ನಡೆಸುತ್ತಿದ್ದ ಎರಡು ವಿಮಾನಗಳ ಡಿಕ್ಕಿ: ಓರ್ವ ಪೈಲಟ್ ಸಾವು

ಬೆಂಗಳೂರು: ಏರೋ ಶೋ ಹಿನ್ನೆಲೆ ಬೆಂಗಳೂರಿನ ಯಲಹಂಕ ವಾಯು ನೆಲೆ ಬಳಿ ತಾಲೀಮು ನಡೆಸುತ್ತಿದ್ದ ಸೂರ್ಯಕಿರಣ್ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.ಏರೋ ಇಂಡಿಯಾ ಶೋಗಾಗಿ ಆಗಸದಲ್ಲಿ ತಾಲೀಮು ನಡೆಸುವ...

ಬೆಳಗಾವಿ ವಿಟಿಯು ವಿಭಜನೆ ಸದ್ಯ ಇಲ್ಲ: ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟ ಪಡಿಸಿದ್ದಾರೆ. ನಿನ್ನೆ...
- Advertisement -

Don't Miss

error: Content is protected !!